ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ‌ಡಿಕ್ಕಿ, ಇಬ್ಬರ ಸಾವು..!

ಆಗಸ್ಟ್ 03, 2026 - 05:13
0 0
ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ‌ಡಿಕ್ಕಿ, ಇಬ್ಬರ ಸಾವು..!

ಯಾದಗಿರಿ : ಬೈಕ್ ಗೆ ಕ್ರೂಸರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಜರುಗಿದೆ.
ಕ್ರೂಸರ್ ನಲ್ಲಿದ್ದ ಹಲವರಿಗೆ ಗಾಯಗಾಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತಪಟ್ಟವರು ಗೋಗಿ ಮೂಲದವರು ಎಂದು ಗುರುತಿಸಲಾಗಿದೆ.
ಅಪಘಾತ ಸ್ಥಳಕ್ಕೆ ಕೆಂಭಾವಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

<p>The post ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ‌ಡಿಕ್ಕಿ, ಇಬ್ಬರ ಸಾವು..! first appeared on Karnataka Bhagya.</p>

The post ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ‌ಡಿಕ್ಕಿ, ಇಬ್ಬರ ಸಾವು..! appeared first on Karnataka Bhagya.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User